
ವಿಜಯಪುರ:ಮಾ.7: ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ವಿಜಯಪುರ ನಗರದ ಜುಮನಾಳ ಕ್ರಾಸ್ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಇನ್ನೂ ಲಾರಿಯಲ್ಲಿ ಕೆಮಿಕಲ್ ಬ್ಯಾರೆಲ್ ತುಂಬಿಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಲಾರಿ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಾಳು ಆಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.