ಲಾರಿ ವಶ-ಎಸ್ ಪಿ…

ಆಂಧ್ರಪ್ರದೇಶಕ್ಕೆ ಅಕ್ರಮ ಅದಿರು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಳ್ಳಾರಿಯ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಹೇಳಿದ್ದಾರೆ.