ಲಿಂಗಧಾರಣೆ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚಿತ್ರದುರ್ಗದ ಮುರುಘಾ ಮಠಕ್ಕೆ ಇಂದು ಭೇಟಿ ನೀಡಿ ಮಠದ ಗದ್ದುಗೆಗೆ ನಮಿಸಿದರು. ಇದೇ ಸಂದರ್ಭದಲ್ಲಿ ಮಠದ ಶ್ರೀ ಶಿವಮೂರ್ತಿ ಮುರುಘಾ ಶ್ರೀಗಳು ಅವರಿಗೆ ಲಿಂಗಾಯತ ಧರ್ಮ ಮಹತ್ವದ ಬಗ್ಗೆ ವಿವರಿಸಿ, ಲಿಂಗಧಾರಣೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತಿತರರು ಇದ್ದಾರೆ