ಲೂಟಿ ಸರ್ಕಾರ..

ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಇಂಧನ ಬೆಲೆ ಏರಿಸುವ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡುತ್ತಿವೆ ಎಂದು ಮಾಜಿ ಸಚಿವ ಶಿವಶಂಕರರೆಡ್ಡಿ ಆರೋಪಿಸಿದರು.