ಲೋಕೇಶ್ವರ್ ಪತ್ರಿಕಾಗೋಷ್ಠಿ…

ತಿಪಟೂರಿನಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಲೋಕೇಶ್ವರ್ ಅಭಿಮಾನಿ ಬಳಗದ ವತಿಯಿಂದ ಉಚಿತ ಆಹಾರ ಧಾನ್ಯದ ಕಿಟ್ ವಿತರಿಸಲಾಗುವುದು ಎಂದು ಲೋಕೇಶ್ವರ್ ತಿಳಿಸಿದರು.