ವಂಚಕ ಸೆರೆ, ಮಾಲು ವಶ..

ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇನಾಧಿಕಾರಿ ಹೆಸರಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ| ಈ ಕುರಿತು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಮಾಹಿತಿ ನೀಡಿದರು