ವರದಿ ಬಂದ ನಂತರ ಕ್ರಮ

ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ ಹತ್ಯೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಯುತ್ತಿದೆ ಅದರ ವರದಿ ಬಂದ ನಂತರ ಮುಂದಿನ ತನಿಖೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ