ವರಮಹಾಲಕ್ಷ್ಮಿ ಹಬ್ಬಕ್ಕೆ ಬರದ ಸಿದ್ದತೆ.

ನಾಳೆ ನಡೆಯಲಿರುವ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಟಿ ಮಾರುಕಟ್ಟೆಯಲ್ಲಿ ಹೂ ಹಣ್ಣು ಖರೀದಿ ಮಾಡಲು ಮುಗಿಬಿದ್ದಿರುವ ಜನರು || ನಿಯಮಾನುಸಾರ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ