ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

 ಹರಿಹರ.ಡಿ.6;  ಜೈ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮರುಳ ಸಿದ್ದೇಶ್ವರ ಬುದ್ದಿಮಾಂದ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ  ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಈ ವೇಳೆ ಸರ್ವೋದಯ ಮಹಾಸಂಸ್ಥಾನ ಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಕಾರ್ಮಿಕ ಮುಖಂಡ ಎಚ್ ಕೆ ಕೊಟ್ರಪ್ಪ .ಮಾಜಿ ಸದಸ್ಯ ಎಚ್ ನಿಜಗುಣ .ವೇದಿಕೆಯ ಅಧ್ಯಕ್ಷ ಶ್ರೀನಿವಾಸ್ ಕೊಡ್ಲಿ .ಇಲಿಯಾಜ್ .ಬಸವರಾಜ್ ಮತ್ತಿ ಹಳ್ಳಿ .ಮಂಜುನಾಥ್ .ರಾಘವೇಂದ್ರ . ಜೈ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು  ಸಂಸ್ಥೆಯ ಸಿಬ್ಬಂದಿ ವರ್ಗದವರು ಮಕ್ಕಳು ರಾಜ್ಯೋತ್ಸವದಲ್ಲಿ ಭಾಗವಹಿಸಿದ್ದರು