ವಹಿವಾಟು ಬಂದ್

ಕಲಬುರಗಿ: ಕೋವಿಡ್ 19 ಪ್ರಸರಣ ತಡೆಯಲು ರಾಜ್ಯ ಸರಕಾರ ಹೊರಡಿಸಿದ ಮಾರ್ಗಸೂಚಿ ಅನ್ವಯ ನಗರದಲ್ಲಿ ಅಗತ್ಯ ಸೇವೆ ಹೊರತು ಪಡಿಸಿ ,ಇತರ ವಾಣಿಜ್ಯ ಚಟುವಟಿಕೆಗಳನ್ನು ಪೊಲೀಸರು ಬಂದ್ ಮಾಡಿಸಿದರು.