ವಾಪಸಾತಿಗೆ ಆಗ್ರಹ…

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಬೃಹತ್ ಹೋರಾಟ ನಡೆಸಿದವು.