ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ

ಇಂದು ಬೆಂಗಳೂರಿನ ಮುದ್ದಿನ ಪಾಳ್ಯ ಸರ್ಕಲ್ ಬಳಿ ಆಯೋಜಿಸಿದ್ದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆಯಲ್ಲಿ ಆರ್ ಟಿಒ ಅಧಿಕಾರಿ ರಾಜಣ್ಣ ಮತ್ತಿತರರ ಅಧಿಕಾರಿಗಳು ಭಾಗವಹಿಸಿ ವಾಯಮಾಲಿನ್ಯ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಿದರು.