ವಾರ್ತಾ ಇಲಾಖೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಚಿತ್ರದುರ್ಗ.ಏ.೧೫; ವಾರ್ತಾ ಮತ್ತು ಸಾರ್ವಜನಿಕ  ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ವಾರ್ತಾಧಿಕಾರಿ ಆರ್.ರಾಜು ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಜಿ.ವೆಂಕಟೇಶ, ಪಿ.ಎಂ.ವೇಣುಗೋಪಾಲ, ಎಸ್.ಚಂದ್ರಶೇಖರ್, ಎಂ.ಜೆ.ಬೋರೇಶ, ಅಂಜಿನಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿಗಳಾದ ಕರುಣಾಕರ, ರವಿಚಂದ್ರ ಇದ್ದರು.