ವಾಲ್ಮೀಕಿ ಜಯಂತಿ ಮೆರವಣಿಗೆ ಅವಕಾಶಕ್ಕೆ ಆಗ್ರಹ..

ದಸರಾ ಮೆರವಣಿಗೆಯಂತೆ ವಾಲ್ಮೀಕಿ ಜಯಂತಿ ಮೆರವಣಿಗೆಗೂ ಅವಕಾಶ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ತುಮಕೂರಿನಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ದಲಿತ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.