ವಾಹನ ಡಿಕ್ಕಿ: ವ್ಯಕ್ತಿ ಸಾವು

ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ಟಿಪ್ಪರ್ ಮತ್ತೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ