ವಾಹನ ತಪಾಸಣೆ..

ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲಿ ಅನಗತ್ಯವಾಗಿ ರಸ್ತೆಗೆ ಇಳಿದಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆಗೆ ಒಳಪಡಿಸಿದರು