ವಾಹನ ಸವಾರರಿಗೆ ಕಟ್ಟುನಿಟ್ಟು ಸೂಚನೆ..

ತುಮಕೂರು: ವಾರಾಂತ್ಯ ಲಾಕ್‌ಡೌನ್ ಜಾರಿಯಲ್ಲಿದ್ದರೂ ಅನಾವಶ್ಯಕವಾಗಿ ರಸ್ತೆಗಿಳಿದಿರುವ ವಾಹನಗಳ ತಪಾಸಣೆಯನ್ನು ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ನಡೆಸಿ ಕೋವಿಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.