(ಸಂಜೆವಾಣಿ ವಾರ್ತೆ)
ಬಳ್ಳಾರಿ:ಮೇ,9- ವಿಜಯನಗರ ಜಿಲ್ಲೆ ಹೊಸಪೇಟೆಯ ವಿಜಯನಗರ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಭಯ್ಯ ವಿ.ಎಸ್. ಅವರನ್ನು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಒಂದು ವರ್ಷ ಅಥವಾ ವಯೋ ನಿವೃತ್ತಿ ವರೆಗೆ ನಾಮನಿರ್ದೇಶನ ಮಾಡಲಾಗಿದೆ.