ವಿಕಲ ಚೇತನರಿಗೆ ಲಸಿಕೆ…

ಹುಬ್ಬಳ್ಳಿಯ ಅಂಧ ಮಕ್ಕಳ ಶಾಲೆಯಲ್ಲಿ ವಿಕಲ ಚೇತನರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಡಿ.ಎನ್.ಮೂಲಿಮನಿ ಮತ್ತಿತರಿದ್ದರು