ವಿಕಾಸಸೌಧದಲ್ಲಿ ಮಳೆ ಅನಾಹುತದ ಸಭೆ

ವಿಕಾಸಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಡಿಕೇರಿ, ಶಿರಾಡಿ ಘಾಟ್ ಮತ್ತು ಆಗುಂಬೆಯಲ್ಲಿ ಸುರಿದ ಮಳೆಯಿಂದ ಉಂಟಾದ ರಸ್ತೆಗಳ ಅನಾಹುತ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಸಚಿವರಾದ ಸಿಸಿ ಪಾಟೀಲ್, ಗೋಪಾಲಯ್ಯ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.