ವಿಜ್ಞಾನದಲ್ಲಿ ಪ್ರಥಮ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.23: ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನಲ್ಲಿ ವಿದ್ಯಾಭಾಸ ಮಾಡಿದ ಎಂ.ದೀಪ ಅವರು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 557 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.