ಗುರುಮಠಕಲ್ ಸರ್ಕಾರಿ ಕೇಂದ್ರ ಪ್ರಾಥಮಿಕ ಶಾಲೆ ಯಲ್ಲಿ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ವಿಜ್ಞಾನ ಕೇಂದ್ರದ ಪ್ರಾದೇಶಿಕ ಮುಖ್ಯಸ್ಥ ಸುಬ್ರಹ್ಮಣ್ಯ ಅವರು ಪ್ರತಿಷ್ಠಾನದ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು . ತಾಲೂಕು ಸಂಚಾಲಕ ಡಿ.ನಾಗೇಶ ಇದ್ದರು.