ವಿತರಣೆಯಾಗದ ಪರಿಹಾರ.

ಕೊರೋನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ ಪರಿಹಾರ ಅರ್ಹ ಜನರಿಗೆ ಸಿಕ್ಕಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಆರೋಪಿಸಿದ್ದಾರೆ