ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಣೆ..

ಚಿಕ್ಕನಾಯಕನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳನ್ನು ಜಿಲ್ಲಾ ಉಸ್ತುವಾರಿ ಜೆ.ಸಿ. ಮಾಧುಸ್ವಾಮಿ ವಿತರಿಸಿದರು.