ವಿದ್ಯಾರ್ಥಿಗಳಿಗೆ ನಿಯಮದಂತೆ ಲಸಿಕೆ

ಕೇಂದ್ರ ರಾಜ್ಯ ಸರ್ಕಾರದ ನಿಯಮದಂತೆ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಶಾಲೆಯಲ್ಲಿ ಶಿಕ್ಷಕರು ಕೂಡ ಲಸಿಕೆ ಪಡೆಯಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ