ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು

ತಿಪಟೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಇಂದು ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದರು.