ವಿದ್ಯಾರ್ಥಿಗಳ ಒಕ್ಕೂಟ ಪ್ರತಿಭಟನೆ

545 ಪಿಎಸ್ಐ ಮರು ಪರೀಕ್ಷೆಯನ್ನು ನಡೆಸಿ ತದನಂತರ 402 ಪಿಎಸ್ಐ ಲಿಖಿತ ಪರೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸಮಸ್ತ ಕೆ ಎಸ್ ಪಿ ಮತ್ತು ಕೆಪಿಎಸ್ ಸಿ ವಿದ್ಯಾರ್ಥಿಗಳ ಒಕ್ಕೂಟ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.