ವಿದ್ಯಾರ್ಥಿಗಳ ನೇತ್ರ ತಪಾಸಣೆ:

ಗುರುಮಠಕಲ್ ಪಟ್ಟಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನಡೆದ ನನ್ನ ಕಣ್ಣು ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ, ಅಗತ್ಯ ಚಿಕಿತ್ಸೆ ನಡೆಸಲಾಯಿತು.