ವಿದ್ಯುತ್ ಖಾಸಗೀಕರಣ ರದ್ದು ಮಾಡಿ

ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿದ್ಯುತ್ ಖಾಸಗೀಕರಣ ರದ್ದಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದರು