ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ…

ಬೆಂಗಳೂರು: ಜನ ವಿರೋಧಿ ಹಾಗೂ ಕಾರ್ಪೊರೇಟ್ ಪರವಾದ ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಯುಸಿಐನ ಸದಸ್ಯರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.