ವಿದ್ಯುತ್ ಮಹೋತ್ಸವ..

ತುಮಕೂರು ತಾಲ್ಲೂಕು ನಾಗವಲ್ಲಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ವಿದ್ಯುತ್ ಮಹೋತ್ಸವ ಕಾರ್ಯಕ್ರಮ ನಡೆಯಿತು.