ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ

ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್ ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣ ವಚನ ಬೋದಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಶುಭಕೋರಿದರು