ವಿನಯ್ ಚಿತ್ತ ಮತದಾರರತ್ತ. 

ದಾವಣಗೆರೆ.ಏ.೧೫; ಅಹಿಂದ ಯುವ ನಾಯಕ ಜಿ.ಬಿ. ವಿನಯ್ ಕುಮಾರ್ ನಿನ್ನೆ ಹೊನ್ನಾಳ್ಳಿ  ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಬರುವ ಲೋಕಸಭಾ ಚುನಾವಣೆಯಲ್ಲಿ  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಬೆಂಬಲ ನೀಡುವಂತೆ ಮನವಿ ಮಾಡಿದರು.ಈ ವೇಳೆ ಮುಖಂಡರುಗಳು ಹಾಗೂ ಅಭಿಮಾನಿಗಳು ಜೊತೆಗಿದ್ದರು.