ವಿಭಿನ್ನ ಪ್ರತಿಭಟನೆ

ಡಾ.ಬಿ.ಆರ್ ಅಂಬೇಡ್ಕರ್ ಸುವರ್ಣ ಕರ್ನಾಟಕ ಕಾರ್ಮಿಕರ ಸಂಘ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿನೂತನ ಪ್ರತಿಭಟನೆ ನಡೆಸಿತು.