ವಿಭಿನ್ನ ಬೈಕ್ ನಲ್ಲಿ ಸಂಚಾರ

ವೆಲ್ಲಿಂಗ್ಟನ್ ನಲ್ಲಿ ಆರಂಭವಾಗಲಿರುವ ನ್ಯೂಜಿಲ್ಯಾಂಡ್ ಮತ್ತು ಭಾರತ ತಂಡ ಮೊದಲ ಏಕ ದಿನ ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಉಭಯ ತಂಡದ ನಾಯಕರಾದ ಹಾರ್ದಿಕ್ ಪಾಂಡ್ಯ ಮತ್ತು ಕೇನ್ ವಿಲಿಯಮ್ ಸನ್ ಕ್ರೊಕೊಡೈಲ್ ಬೈಕ್ ನಲ್ಲಿ ಸಂಚರಿಸಿ ಗಮನ ಸೆಳೆದರು