ವಿಮ್ಸ್ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಾದ ಆನಂದ್ ಸಿಂಗ, ಸುಧಾಕರ್ ಚಾಲನೆ

ಬಳ್ಳಾರಿಮಾ.30- ನಗರದ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ಆರಂಭಿಸಿರುವ ಎಂಆರ್‌ಐ ಸ್ಕ್ಯಾನಿಂಗ್, ಗ್ರಂಥಾಲಯ, ಉಪನ್ಯಾಸಕರ ಸಭಾಂಗಣ ಉದ್ಘಾಟನೆಯನ್ನು ವರ್ಚವಲ್ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನೆರವೇರಿಸಿದರೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ವಿವಿಧ ಕಟ್ಟಡ ಕಾಮಗಾರಿಗಳಿಗೆ ಭೂಮಿಬಪೂಜೆ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ, ಶಾಸಕ ಕರುಣಾಕರ ರೆಡ್ಡಿ ಮೊದಲಾದವರು ಭಾಗಿಯಾಗಿದ್ದರು.
ಶಾಸಕರಾದ ಸೋಮಶೇಖರ ರೆಡ್ಡಿ, ನಾಗೇಂದ್ರ, ಸೇರಿದಂತೆ ಜಿಲ್ಲೆಯ ಬಹುತೇಕ ಶಾಸಕರು ಗೈರು ಹಾಜರಾಗಿದ್ದರು