ವಿವಿಧ ಕಡೆ ಧಾಳಿ, ಅಕ್ರಮ ಮದ್ಯ ವಶ

ಚಾಮರಾಜನಗರ, ಜೂ.08 – ಜಿಲ್ಲೆಯ ಗುಂಡ್ಲುಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ದಾಳಿಮಾಡಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಾಗಾಣಿಕೆಯ ಸಂಬಂಧ 10 ಪ್ರಕರಣಗಳನ್ನು ದಾಖಲಿಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಸುಮಾರು 40 ಲೀಟರ್‍ನಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ದಾಳಿಯಲ್ಲಿ ಪೆÇಲೀಸ್ ಇನ್ಸ್‍ಪೆಕ್ಟರ್ ಮಹದೇವಸ್ವಾಮಿ. ಎಸ್, ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ. ಜೆ, ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.