ವಿವಿಧ ಕಾರ್ಯಕ್ರಮಗಳಿಗೆ ಚಾಲನೆ…

ಬ್ರಹ್ಮ ಶ್ರೀ ನಾರಾಯಣ ಗುರುಗಳ 167 ನೇ ಜನ್ಮದಿನಾಚರಣೆಯ ಪ್ರಯುಕ್ತ 167 ಔಷದೀಯ ಸಸಿ ನೆಡುವ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿರುವ ಗುರುವವನ್ನು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿ ಮಾತಮಾಡಿದರು.