ವಿವಿಧ ಪೋಲಿಸ್ ಯೋಜನೆಗೆ ಚಾಲನೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಇಂದು ವಿವಿಧ ಪೊಲೀಸ್ ಯೋಜನೆಗಳಿಗೆ ಚಾಲನೆ ನೀಡಿದರು, ಗೃಹ ಸಚಿವ ಬಸವರಾಜ‌ಬೊಮ್ಮಾಯಿ, ಶಾಸಕ ರಿಜ್ವಾನ್ ಹರ್ಷದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇದ್ದಾರೆ