ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.