ವಿವಿಧ ಯೋಜನೆಗಳಿಗೆ ಶಿಲಾನ್ಯಾಸ..

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವ ತಾಲೂಕಾ ತಡಸ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು| ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ ಪಾಟಲ್, ಬಿ.ಎ. ಬಸವರಾಜ ಉಪಸ್ಥಿತರಿದ್ದರು.