ವಿವಿಧ ಸ್ಪರ್ಧೆ-ತಾಲೂಕು ಮಟ್ಟಕ್ಕೆ ಪಬ್ಲಿಕ್ ಶಾಲೆ

ಕೋಲಾರ, ಜು.೨೯: ತಾಲ್ಲೂಕಿನ ನರಸಾಪುರ ಹೋಬಳಿ ಮಟ್ಟದ ಪ್ರಾಥಮಿಕ,ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವಿವಿಧ ಸ್ವರ್ಧೆಗಳಲ್ಲಿ ಸಾಧನೆ ಮಾಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕ ಗೋಪಿನಾಥ್, ಹಿರಿಯ ಶಿಕ್ಷಕ ಶಿವಪ್ರಸಾದ್, ಎಸ್‌ಡಿಎಂಸಿ ಅಧ್ಯಕ್ಷರು,ಸದಸ್ಯರು, ಶಿಕ್ಷಕರು ಅಭಿನಂದಿಸಿದ್ದಾರೆ.