ನಗರದ ವಿ.ವಿ. ಪುರಂನ ಫುಡ್ ಸ್ಟ್ರೀಟ್‌ನಲ್ಲಿ ಬಿಬಿಎಂಪಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಶಾಸಕ ಉದಯ್ ಗರುಡಾಚಾರ್‌ರವರು ಇಂದು ಬೆಳಿಗ್ಗೆ ಪರಿಶೀಲನೆ ನಡೆಸಿದರು.