ವಿಶೇಷ ಅಲಂಕಾರ

ಭೀಮನ ಅಮಾವಾಸ್ಯೆ ಪ್ರಯುಕ್ತ ಬೆಂಗಳೂರಿನ ಗಾಳಿ ಆಂಜಿನೇಯ ದೇವಾಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.