ವಿಶೇಷ ಪೂಜೆ

ಹಿರಿಯೂರು ತಾಲ್ಲೂಕಿನ ಗುಳಗೊಂಡನಹಳ್ಳಿಯಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರೆ ಭಕ್ತಿಭಾವದಿಂದ ಜರುಗಿತು ಸ್ವಾಮಿಗೆ ದೋಣಿ ಸೇವೆ ಹಾಗೂ ವಿಶೇಷ ಪೂಜೆ ನಡೆಯಿತು. ಸ್ವಾಮಿಯ ಭಕ್ತರು ಹಾಗೂ ಸುತ್ತ ಮುತ್ತಲ ಗ್ರಾಮಸ್ಥರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.