ವಿಶೇಷ ಪ್ರೋತ್ಸಾಹಕ ಅಂಕಕ್ಕಾಗಿ ಪ್ರತಿಭಟನೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಗ್ರಾಮೀಣ ರೈತ ಮಕ್ಕಳು, ದಲಿತ, ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಅಂಕ‌ ನೀಡುವಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು| ಹಿರಿಯ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿದರು