ವಿಶ್ವ ಕಾರ್ಮಿಕ ದಿನಾಚರಣೆ…

ಕೋವಿಡ್‌-19 ಕರ್ಫ್ಯೂ ಹಿನ್ನೆಲೆಯಲ್ಲಿ ತುಮಕೂರಿನ ಬಿಎಸ್‌ಎನ್ಎಲ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಕೋವಿಡ್ ನಿಯಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.