ವಿಶ್ವ ಗ್ಲಾಕೋಮಾ ಸಪ್ತಾಹ

ಕೋಲಾರ,ಮಾ,೧೫- ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸಭಾಂಗಣದಲಿ ಹಮ್ಮಿಕೊಂಡಿದ್ದ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಜಗದೀಶ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಧತ್ವ ಕಾರ್ಯಕ್ರಮ ಅಧಿಕಾರಿ ಡಾ|| ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.