ವಿಶ್ವ ವ್ಯಾಸ್ಕ್ಯುಲರ್ ದಿನ

ವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಷನ್ ವತಿಯಿಂದ ” ವಿಶ್ವ ವ್ಯಾಸ್ಕ್ಯುಲರ್ ದಿನ” ದ ಅಂಗವಾಗಿ ಟೌನ್ ಹಾಲ್ ನಿಂದ ಕಂಠೀರವ ಸ್ಟೇಡಿಯಂವರೆಗೆ ಆಯೋಜಿಸಿದ್ದ ವಾಕಥಾನ್ ಗೆ ಸಚಿವ ಡಾ. ಕೆ.ಸುಧಾಕರ್ ಅವರು ಚಾಲನೆ ನೀಡಿದರು.