ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟು ಪಾಲನೆಗೆ ಮನವಿ..

ತುಮಕೂರು: ಜಿಲ್ಲೆಯಲ್ಲಿ ಪ್ರತಿ ದಿನ ಸಾವಿರ ಗಡಿ ದಾಟುತ್ತಿರುವ ಕೊರೊನಾ ಸೋಂಕನ್ನು ತಡೆಗಟ್ಟುವ ಸಲುವಾಗಿ ವೀಕೆಂಡ್ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ತಡೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮನವಿ ಮಾಡಿದರು.